ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿಗಳು ಗಿಡವನ್ನು ನೆಟ್ಟು ಅದಕ್ಕೆ ನೀರು ಎರೆಯುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟ ಹಲವು ಘೋಷಣೆಗಳನ್ನು ಕೂಗಿ ಪರಿಸರದ ಮಹತ್ವವನ್ನು ಬಿಸ್ತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ನೆರವೇರಿಸಲು ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here