ಕಾರಿಂಜ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕಾರಿಂಜ: ದ.ಕ.ಜಿ.ಪಂ.ಸ.ಕಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಶಾಲೆಯ ದಾನಿಗಳು, ಪೋಷಕರು, ಸಮಿತಿಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಕಾರ್ಯಕ್ರಮ ದಲ್ಲಿ ಪಾಲ್ಗೊಂಡರು.

ನೆಟ್ಟ ಗಿಡಗಳನ್ನು ಬೆಳೆಸಲು ಮಗುವಿಗೊಂದು ಗಿಡದಂತೆ ಹಂಚಿಕೆ ಮಾಡಲಾಯಿತು.

LEAVE A REPLY

Please enter your comment!
Please enter your name here