ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ‘ಇಕೋ ಕ್ಲಬ್’ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಪರಿಸರದ ಕಾಳಜಿ ನಮ್ಮಲ್ಲಿದ್ದರೆ ನಾವು ನಮ್ಮ ಪೀಳಿಗೆ ಇನ್ನಷ್ಟು ಕಾಲ ಬಾಳಿ ಬದುಕ ಬಲ್ಲದು, ಗಿಡ ಮರ ನೆಟ್ಟು ನಮ್ಮ ಜವಾಬ್ದಾರಿ ನಿರ್ವಹಿಸೋಣವೆಂದು ಕರೆ ನೀಡಿದರು.

ಇಕೋ ಕ್ಲಬ್ ನ ಸಂಯೋಜಕಿ ಹಾಗೂ ಕಾಲೇಜಿನ ಜೀವಶಾಸ್ತ್ರ ವಿಭಾಗ ಮುಖ್ಯಸ್ಥೆ ವಾಣಿ ಎಂ.ಎ. ರವರು ಕಾರ್ಯಕ್ರಮ ನಿರ್ವಹಿಸಿದರು.

ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here