ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

0

ಮುಂಡಾಜೆ: ಪರಿಸರ ದಿನಾಚರಣೆಯ ಪ್ರಯುಕ್ತ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 08ರಂದು ವಿಶ್ವಪರಿಸರ ದಿನಾಚರಣೆ ಹಾಗೂ ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಅನ್ನು ಆಚರಿಸಲಾಯಿತು.

ಹೀಗೆ ಮಾಡುವುದರಿಂದ ಪರಿಸರ ಸಂರಕ್ಷಣೆಯ ಮಹತ್ವ ಮತ್ತು ಅದರ ಜಾಗೃತಿಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡುತ್ತದೆ.

LEAVE A REPLY

Please enter your comment!
Please enter your name here