ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಮಂತ್ರಿಯಾದ ಪ್ರಯುಕ್ತ ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

0

ಕೊಕ್ಕಡ: ಸತತವಾಗಿ 3ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧಿಕಾರದ ಅವಧಿಯಲ್ಲಿ ಆಯುರಾರೋಗ್ಯ ಲಭಿಸಲಿ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಾನದಲ್ಲಿ 120 ಅಗೆಲು ರಂಗಪೂಜೆ ಸೇವೆ ಸಲ್ಲಿಸಲಾಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here