ವೇಣೂರು ನವೋದಯ ಸ್ವಸಹಾಯ ಸಂಘದ ಸದಸ್ಯೆಗೆ ಚೈತನ್ಯ ವಿಮಾ ಪರಿಹಾರ ವಿತರಣೆ

0

ವೇಣೂರು: ವೇಣೂರು ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಶಾಖೆಯಲ್ಲಿರುವ ಭಾಗ್ಯಜ್ಯೋತಿ ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಚಿತ್ರಾರವರಿಗೆ ಹಾಗೂ ದುರ್ಗೋದಯ ನವೋದಯ ಸ್ವಸಹಾಯ ಸಂಘದ ಸದಸ್ಯೆ ಚಂಪಾ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.16000/ ಚೆಕ್ ನ್ನು ಶಾಖೆಯ ವ್ಯವಸ್ಥಾಪಕ ನಿತೀಶ್ ಹೆಚ್.ಇವರು ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಪ್ರೇರಕಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ನೀತಾ, ಅಜಿತ್, ಭಾರತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here