ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ

0

ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ಹಾಗೂ ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಹಭಾಗಿತ್ವದಲ್ಲಿ, ದೇವಸ್ಥಾನದ ವಠಾರದಲ್ಲಿ ಪರಿಸರ ದಿನಾಚರಣೆಯ ಪ್ರಯುಕ್ತ 10 ಗಂಟೆಗೆ ಸರಿಯಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

LEAVE A REPLY

Please enter your comment!
Please enter your name here