ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ

0

ಕಕ್ಯಪದವು: ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ಕಾಲೇಜಿನಲ್ಲಿ ಪದವಿ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ ಜೂ.13ರಂದು ನಡೆಯಿತು.

ನಿವೃತ್ತ ಶಿಕ್ಷಕ ನಾರಾಯಣ ನಾಯ್ಕ ಸಿದ್ಧಕಟ್ಟೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು.

ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ.ಎನ್, ಉಪನ್ಯಾಸಕರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ವಿಂದ್ಯಾಶ್ರೀ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here