ಬೆಳಾಲು: ಮಾಯ ಪುಚ್ಚೆಹಿತ್ಲು ನಿವಾಸಿ ವೃತ್ತಿಪರ ಆಟೋ ಚಾಲಕ ವಿಶ್ವನಾಥ್ ಗೌಡ ಪುಚ್ಚೆಹಿತ್ತಿಲು ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ ಕುಟುಂಬಕ್ಕೆ ಆಸರೆಯಾಗಿದ್ದ ಇವರ ಚಿಕಿತ್ಸಾ ವೆಚ್ಚ 5 ಲಕ್ಷ ರೂಪಾಯಿಯಷ್ಟಾಗಿದೆ.
ದುಬಾರಿ ವೆಚ್ಚವನ್ನು ಕುಟುಂಬಕ್ಕೆ ಭರಿಸಲು ತುಂಬಾ ಕಷ್ಟಕರವಾದ ಈ ಸಂದರ್ಭದಲ್ಲಿ ದಾನಿಗಳು ಕೈ ಜೋಡಿಸುವಂತೆ ವಿನಂತಿಸಿದ್ದಾರೆ.
Name: Vishwanatha, IFSC code :CNRB0005156, Account No:02532250003103, Google pay No: 9483367709
p>