ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ಭೇಟಿ June 14, 2024 0 Facebook Twitter WhatsApp ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಜೂ.14ರಂದು(ಇಂದು) ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ನೀಡಿ ಸಂಘದ ಕಾರ್ಯವೈಖರಿಯನ್ನು ಅವಲೋಕಿಸಿದರು. ಸಂಘದ ಅಧ್ಯಕ್ಷ ನಿರಂಜನ ಜೋಶಿ ಸ್ವಾಗತಿಸಿದರು. ಸಂಘದ ನಿರ್ದೇಶಕರುಗಳು, ಕಾರ್ಯದರ್ಶಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.