ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

0

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆ ಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ.18ರಿಂದ ಜು.31ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವೆಬ್ ಸೈಟ್ ವಿಳಾಸ: www.sw.kar.nic.in ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವೆಬ್ ಸೈಟ್ ವಿಳಾಸ:https://twd.karnataka.gov.in

LEAVE A REPLY

Please enter your comment!
Please enter your name here