ಉಜಿರೆ: ಹಳೆಪೇಟೆ ಸರಕಾರಿ ಪ್ರೌಢಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೋಚ್ಚ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಹರ್ಷಿತ್, ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.
p>