ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಬೆಳ್ತಂಗಡಿ: ಸಂತ ತೆರೇಸಾ ಸಯುಕ್ತ ಪದವಿ ಪೂರ್ವ ಕಾಲೇಜಿನ ಶಾಲಾ ಸಭಾಂಗಣದಲ್ಲಿ ಪ್ರಾಂಶುಪಾಲೆ ಭಗಿನಿ ಆರೋಗ್ಯರವರ ಮುಂದಾಳತ್ವದ ಪ್ರಾರ್ಥನೆಯ ಮೂಲಕ ಯೋಗ ಕಾರ್ಯಕ್ರಮಕ್ಕೆ ಜೂ.21ರಂದು ಚಾಲನೆಯನ್ನು ನೀಡಲಾಯಿತು.

ವಿದ್ಯಾರ್ಥಿಗಳು ಯೋಗದ ಮಹತ್ವವನ್ನು ವಿವರಿಸಿದರು.

ಉಪನ್ಯಾಸಕಿ ಝೀಟಾರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಯೋಗಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

p>

LEAVE A REPLY

Please enter your comment!
Please enter your name here