ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಯನ್ನು ನವೀನ್ ಶೆಣೈ ,ಯೋಗ ಗುರುಗಳು ಎಸ್ ಪಿ ವೈ ಎಸ್ ಎಸ್ ಮುರುಗೇಂದ್ರ ಮಿತ್ರ ಮಂಡಳಿ ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ದಿವಾಕರ್ ಶೆಟ್ಟಿ ಮತ್ತು ಮನೋಹರ್ ಉಪಸ್ಥಿತರಿದ್ದರು.

ಶಿಕ್ಷಕಿಯರಾದ ಅನಿತಾ ಬರೆಟ್ಟೊ ಮತ್ತು ಬೇಬಿ ಪಿ ಇವರು ಕಾರ್ಯಕ್ರಮವನ್ನು ಸಂಘಟಿಸಿದರು.

LEAVE A REPLY

Please enter your comment!
Please enter your name here