ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳನ್ನು ವಿಚಾರಿಸಿದ ಶಾಸಕ ಹರೀಶ್ ಪೂಂಜ

0

ಉಜಿರೆ: ಮರವೊಂದು ಹೆದ್ದಾರಿಗೆ ಬುಡ ಸಮೇತ ಉರುಳಿ ಬಿದ್ದು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಗಾಯಳುಗಳ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಬರಮೇಲು,ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಉಜಿರೆ ಮಹಾ ಶಕ್ತಿ ಕೇಂದ್ರ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಉಜಿರೆ ಗ್ರಾ.ಪಂ ಸದಸ್ಯೆ ಶಶಿಕಲಾ, ರವಿ ಚಕ್ಕಿತ್ತಾಯ, ಜಯಪ್ರಕಾಶ್ ಶೆಟ್ಟಿ ಜೊತೆಗಿದ್ದರು.

LEAVE A REPLY

Please enter your comment!
Please enter your name here