ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅಂತರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ಇವರು ಭಾರತಿಯ ಟಾರ್ಗೆಟ್ ಬಾಲ್ ಅಸೋಸಿಯೇಶನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರ್ನಲ್ಲಿ ನಡೆದ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ಇದೇ ಬರುವ ಜುಲೈ 8ರಿಂದ 11ರ ವರೆಗೆ ನೇಪಾಳದ ಕಠ್ಮಂಡು ಇಲ್ಲಿ ನಡೆಯಲಿರುವ ಸೌತ್ ಏಷ್ಯ ಟಾರ್ಗೆಟ್ಬಾಲ್ ಚಾಂಪಿಯನ್ ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವರು.ಇವರಿಗೆ ಶಾಲಾ ದೈಹಿಕ ಶಿಕ್ಷಕ ಮಂಜುನಾಥ ಇವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here