ದಕ್ಷಿಣ ಕನ್ನಡದಲ್ಲಿ ಜೂನ್ 27ರಂದು ರೆಡ್ ಅಲರ್ಟ್- ಎಲ್ಲ ಶಾಲೆಗಳಿಗೆ ರಜೆ ಘೋಷಣೆ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.27ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

p>

LEAVE A REPLY

Please enter your comment!
Please enter your name here