ಡಿಪ್ಲೋಮ ಸಿಇಟಿ ಪರೀಕ್ಷೆಯಲ್ಲಿ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ರಾಜ್ಯಕ್ಕೆ 20ನೇ ರ್ಯಾಂಕ್ July 2, 2024 0 Facebook Twitter WhatsApp ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್ ಹೆಚ್.ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 20ನೇ ರ್ಯಾಂಕ್ ನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾನೆ. p>