ಬಜಿರೆ: ತಿಮರಡ್ಡ ಮನೆ ನಿವಾಸಿ ದುಗ್ಗಪ್ಪ ಗೌಡ ನಿಧನ July 2, 2024 0 FacebookTwitterWhatsApp ವೇಣೂರು: ಬಜಿರೆ ಗ್ರಾಮದ ತಿಮರಡ್ಡ ಮನೆ ನಿವಾಸಿ ದುಗ್ಗಪ್ಪ ಗೌಡ (74 ವರ್ಷ) ಜು.1ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು, ನಾಟಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಇವರು ಪತ್ನಿ ವಿಮಲ, ಮಕ್ಕಳಾದ ಅಕ್ಷತಾ, ರಿತೇಶ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. RELATED ARTICLESMORE FROM AUTHOR ಶೈಕ್ಷಣಿಕ ಕ್ಷೇತ್ರದ ಸಾಧಕ, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಪ್ರಧಾನ ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ