ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಥಾರ್ ಜೀಪ್

0

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪ್ ತೋಟಕ್ಕೆ ನುಗ್ಗಿದ ಘಟನೆ ಜು.8ರಂದು ಪಟ್ರಮೆ ಸೇತುವೆ ಬಳಿ ನಡೆದಿದೆ.

ಘಟನೆಯಲ್ಲಿ ಯಾವುದೇ ತೊಂದರೆಯಾಗಿಲ್ಲ ಎಂದು ಜೀಪ್ ಮಾಲೀಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here