ಮುಂಡಾಜೆ: ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಕಛೇರಿಯಲ್ಲಿ ಜು.06ರಂದು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಧನುಷ್ ಕೆ ಎನ್ ಇವರ ‘ಜನಸಂಖ್ಯಾ ಸ್ಫೋಟದಿಂದಾಗುವ ದುಷ್ಪರಿಣಾಮಗಳು’ ಎಂಬ ವಿಷಯದ ಬಗೆಗಿನ ಪ್ರಬಂಧಕ್ಕೆ ದ್ವಿತೀಯ ಸ್ಥಾನಿಯಾಗಿ 3,500 ರೂಪಾಯಿಗಳ ನಗದು ಮತ್ತು ಪ್ರಶಸ್ತಿ ಫಲಕವನ್ನು ಬಹುಮಾನವಾಗಿ ಪಡೆದಿರುತ್ತಾರೆ.
p>