ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಸಂಸದರ ಕಚೇರಿಯು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here