ನಾವೂರು ಕೈಕಂಬ ರಸ್ತೆಗೆ ಮರ ಬಿದ್ದು ಅಡಚಣೆ:ತೆರವುಗೊಳಿಸಿ ಸಂಚಾರಕ್ಕೆ ನೆರವು

0

ನಾವೂರು:ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಕಂಬದ ಬಳಿ ಮಾರ್ಗಕ್ಕೆ ಮರವೊಂದು ಬಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.ಇಲ್ಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ಥಳಕ್ಕೆ ಬೇಟಿ ನೀಡಿ ಅರಣ್ಯ ಇಲಾಖೆ ಅದಿಕಾರಿಯವರಿಗೆ ಫೋನ್ ಮುಖಾಂತರ ತಿಳಿಸಿದ್ದು ತಕ್ಷಣ ಸ್ಪಂದಿಸಿದ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವು ಗೊಳಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.‌

LEAVE A REPLY

Please enter your comment!
Please enter your name here