ಪಾಲೇದು: ಭಾರೀ ಮಳೆಗೆ ಕುಸಿದ ಮನೆ

0

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲೇದು ಉಷಾ ಪುರುಷೋತ್ತಮ ರವರ ಮನೆ ತಡ ರಾತ್ರಿ ಸುರಿದ ಭಾರೀ ಮಳೆಗೆ ಕುಸಿದು ಬಿದ್ದಿದೆ.

ಮನೆಯವರು ಪಕ್ಕದ ಮನೆಗೆ ಸ್ಥಳಾಂತರಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here