ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಹೆದ್ದಾರಿಗೆ ಕುಸಿದು ಸಂಚಾರಕ್ಕೆ ಅಡಚಣೆ

0

ಕುವೆಟ್ಟು: ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಹೆದ್ದಾರಿಗೆ ಕುಸಿದು ಸಂಚಾರಕ್ಕೆ ಅಡಚಣೆ ಉಂಟಾಯಿತು.

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕೆಲಸ ಮಾಡುವ ಸಂದರ್ಭದಲ್ಲಿ ಕಂಪೌಂಡಿನ ಬದಿಯವರೆಗೆ ಚರಂಡಿ ನಿರ್ಮಾಣ ಮಾಡಲಾಗಿದ್ದು ಭಾರೀ ಮಳೆಗೆ ಕುಸಿದು ನಷ್ಟ ಸಂಭವಿಸಿದೆ.

LEAVE A REPLY

Please enter your comment!
Please enter your name here