ಹಲೇಜಿ-ಕಲಾಯಿ ಸಂಪರ್ಕ ರಸ್ತೆ ಅಯೋಮಯ

0

ಕಣಿಯೂರು: ಹಲೇಜಿಯಿಂದ ಕಲಾಯಿಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡ ಕುಸಿತದಿಂದ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ತಂತಿ ಕೂಡ ತುಂಡಾಗಿ ಬಿದ್ದಿದೆ. ಮಣ್ಣಿನ ರಸ್ತೆಯಾದ ಕಾರಣ ಮಳೆಗಾಲದಲ್ಲಿ ಕೆಸರುಮಯವಾಗಿ ಸಂಪರ್ಕವೇ ಕಡಿತಗೊಂಡಿದೆ.

ಪ್ರತೀ ಮಳೆಗಾಲದ ಸಂದರ್ಭದಲ್ಲಿ ಈ ಭಾಗದ ಗ್ರಾಮಸ್ಥರು ಈ ಸಮಸ್ಯೆ ಕಟ್ಟಿಟ್ಟ ಬುತ್ತಿ. ಇದೇ ರಸ್ತೆಯಲ್ಲಿ ಎರಡು ವರ್ಷದ ಹಿಂದೆ ಆಣೆಕಟ್ಟು ಸಹಿತ ದೊಡ್ಡ ಸೇತುವೆ ಕೂಡ ನಿರ್ಮಾಣವಾಗಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರ ಆಗ್ರಹಿಸಿದರು.

LEAVE A REPLY

Please enter your comment!
Please enter your name here