ಬೆಳ್ತಂಗಡಿ: ನಗರ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ನೂತನ ಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್ ನೇಮಕ

0

ಬೆಳ್ತಂಗಡಿ: ನಗರ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ನೂತನ ಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್, ಸದಸ್ಯರುಗಳಾಗಿ ಸಾಗರ್, ಸುಕೇಶ್, ಪ್ರಶಾಂತ್ ಇವರು ನೇಮಕಗೊoಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here