ಬೆಳ್ತಂಗಡಿ: ಕೆಂಬರ್ಜೆ ರಸ್ತೆ ಮಧ್ಯೆ ಗುಂಡಿ- ಸಾರ್ವಜನಿಕರಿಂದ ಆಕ್ರೋಶ- ರಸ್ತೆ ಸರಿಪಡಿಸಲು ಅಧಿಕಾರಿಗಳಿಗೆ ಮನವಿ

0

ಬೆಳ್ತಂಗಡಿ: ಇಲ್ಲಿನ ನಗರ ಪಂಚಾಯತ್ ವ್ಯಾಪ್ತಿಯ ಕೆಂಬರ್ಜೆ ಎಂಬಲ್ಲಿ ರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು.

ಗುಂಡಿ ಬಿದ್ದಿರುವ ರಸ್ತೆಯಲ್ಲಿ ಅಪಘಾತ ನಡೆಯುತ್ತಲೇ ಇದ್ದು ಇದರ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಆದಷ್ಟು ಬೇಗ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಲು ಸಾರ್ವಜನಿಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here