ಅಳದಂಗಡಿಯಲ್ಲಿ ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ನಿಧನ

0

ಅಳದಂಗಡಿ: ಅಳದಂಗಡಿಯಲ್ಲಿ ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಪಿಲ್ಯ ಗ್ರಾಮದ ಹೆನ್ಕಾಲ ನಿವಾಸಿ ಯೋಗೀಶ್ ಪೂಜಾರಿ (32ವ) ಅನಾರೋಗ್ಯದಿಂದ ಜು.29ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here