ಯೋಗಾಸನ ಸ್ಪರ್ಧೆ-2024: ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ತೃತೀಯ ಸ್ಥಾನ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಚಿಕ್ಕಮಂಗಳೂರು, ಜಿಲ್ಲಾ ಯೋಗಾಸನ ಕ್ರೀಡಾ ಅಸೋಸಿಯೇಷನ್, ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರ ಕಡೂರು, ಲಯನ್ಸ್ ಕ್ಲಬ್ ಕಡೂರು, ಚಕ್ರವರ್ತಿ ಪಿಯು ಕಾಲೇಜು ಕಡೂರು ಇದರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್ -2024 ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here