ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕುವೆಟ್ಟು: ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.5ರಂದು ಭಜನಾ ಮಂದಿರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇವಾ ಸಮಿತಿಯ ಗೌರವಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಅಧ್ಯಕ್ಷ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಆಚಾರ್ಯ ಮದ್ದಡ್ಕ, ಉಪಾಧ್ಯಕ್ಷ ಗಣೇಶ್ ಆಚಾರ್ಯ ಮದ್ದಡ್ಕ, ಭಜರಂಗದಳ ಸಂಚಾಲಕ‌ ಯಶೋಧರ‌ ಶೆಟ್ಟಿ ಅರ್ಕಜೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here