ಡ್ರಿಮ್ ಡೀಲ್ ಉಳಿತಾಯ ಯೋಜನೆ ಆರಂಭ: ಆರು ಮನೆ, ಕಾರು, ಬೈಕ್, ಆಕ್ಟಿವಾ, ಚಿನ್ನ, ಡೈಮಂಡ್ ಗೆಲ್ಲುವ ಅವಕಾಶ

0

ಬೆಳ್ತಂಗಡಿ: ಆರು ಮನೆಗಳು, ಕಾರು, ಬೈಕ್, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಟೂರ್ ಪ್ಯಾಕೇಜ್ ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ವಿಭಿನ್ನ ಸ್ಕೀಮ್ “ಡ್ರಿಮ್ ಡೀಲ್ ಉಳಿತಾಯ ಯೋಜನೆ” ಆರಂಭಗೊಂಡಿದೆ.

ಡ್ರೀಮ್ ಡೀಲ್ ಎಂಬುದು ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಮಂಗಳೂರು, ಬೆಳ್ತಂಗಡಿ, ಮಡಿಕೇರಿ, ಮೈಸೂರು, ಉತ್ತರಕನ್ನಡ, ಚಿಕ್ಕಮಗಳೂರು, ಉಡುಪಿ, ಬೆಂಗಳೂರು ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿದೆ. ಸಂಸ್ಥೆಗೆ 11 ಶಾಖಾ ಕಚೇರಿಗಳಿದ್ದು, ಪ್ರಧಾನ ಕಚೇರಿ ಮಂಗಳೂರಿನಲ್ಲಿದೆ. ಮೂರು ಶೋರೂಮ್‌ಗಳು ಇವೆ.

ಏನಿದು ಸ್ಕೀಮ್?: ಪಾವತಿಸುವ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರೂಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.

ತಿಂಗಳಿಗೆ ಎಷ್ಟು ಕಟ್ಟಬೇಕು?: ಈ ಉಳಿತಾಯ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು 20 ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ. ಒಂದು ವೇಳೆ ಕೊನೆಯವರೆಗೂ ಕಟ್ಟಿದರೆ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು.

ಬಹುಮಾನ ಗೆಲ್ಲದವರಿಗೆ ಏನಿದೆ?: ಒಟ್ಟು 20 ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಗೋವಾ ಟ್ರಿಪ್ ಈ ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು. ಅರ್ಧದಲ್ಲಿ ಕಂತು ಕಟ್ಟದೆ, ಬಿಟ್ಟ ಸದಸ್ಯರಿಗೆ ಇದು ಅನ್ವಯಿಸುವುದಿಲ್ಲ.

ಸದಸ್ಯರಾಗುವುದು ಹೇಗೆ?: ಸದಸ್ಯರಾಗಬಯಸುವವರು ಹೆಸರು, ಸ್ಥಳ, ಮೊಬೈಲ್ ಸಂಖ್ಯೆಯನ್ನು 6364018834 ಈ ಸಂಪರ್ಕ ಸಂಖ್ಯೆಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಬಹುದು.

ಸರ್‌ಪ್ರೈಜ್ ಗಿಫ್ಟ್ ಏನು?:
ಈ ಸ್ಕೀಮ್‌ನಲ್ಲಿ ಪ್ರತಿ ತಿಂಗಳೂ 25 ಸರ್‌ಪ್ರೈಜ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಹತ್ತು ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್‌ಪ್ರೈಜ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಅವರಲ್ಲಿ 25 ಮಂದಿಯನ್ನು ಆಯ್ಕೆ ಮಾಡಿ ಸರ್ಫ್ರೈಸ್ ಗಿಫ್ಟ್ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು. ಸಂಪರ್ಕ: 6364018834.

LEAVE A REPLY

Please enter your comment!
Please enter your name here