ಕೊಕ್ಕಡ ವೈದ್ಯನಾಥೇಶ್ವರ ದೇವಾಲಯದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ August 9, 2024 0 FacebookTwitterWhatsApp ಕೊಕ್ಕಡ :ವೈದ್ಯನಾಥೆಶ್ವರ ದೇವಾಲಯದಲ್ಲಿ ನಾಗರ ಪಂಚಮಿ ಪ್ರಯುಕ್ತ ಬೆಳಿಗ್ಗೆ 8ಗಂಟೆಗೆ ನಾಗತಂಬಿಲ, ಕ್ಷಿರಾಭಿಷೇಕ ಸೀಯಾಳಾಭಿಷೇಕ, ಊರವರ ಉಪಸ್ಥಿತಿಯಲ್ಲಿ ನಡೆಯಿತು. ಮಧ್ಯಾಹ್ನ 12ಗಂಟೆಗೆ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನೆರವೇರಲಿದೆ. RELATED ARTICLESMORE FROM AUTHOR ಬೆಳ್ತಂಗಡಿ ತಾ.ಪಂ.ನಲ್ಲಿ ಬಾಲಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಸ್ಪರ್ಧೆ ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ