ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಳಿಕ್ಕರ್ ಎಂಬಲ್ಲಿ ವಾಸವಿರುವ ಕೋಟಿಪೂಜಾರಿ ಅನಾರೋಗ್ಯದ ಕಾರಣ ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಗುರುತಿಸಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ ವಾಕಿಂಗ್ ಸ್ಟಿಕ್ ನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ ವಿತರಿಸಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಧರ್ಮಸ್ಥಳ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕವಿತಾ ಹಾಗೂ ಕನ್ಯಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ವೀಣಾ ಉಪಸ್ಥಿತರಿದ್ದರು.
p>