ಮದ್ದಡ್ಕ: ರಿಕ್ಷಾ ಚಾಲಕ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

0

ಕುವೆಟ್ಟು: ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ (68) ಆ.9ರಂದು ಹೃದಯಾಘಾತದಿಂದ ನಿಧನರಾದರು.ಮೃತರು ಕೆಲವು ವರ್ಷಗಳ ಕಾಲ ಲಾರಿ ಚಾಲಕರಾಗಿ ಹಾಗೂ ನಂತರ ಮದ್ದಡ್ಕದಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದು ಜನರ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ ಹಾಗೂ 3 ಹೆಣ್ಣು ಮಕ್ಕಳನ್ನು, ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here