ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ August 10, 2024 0 FacebookTwitterWhatsApp ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಶ್ರೀ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಸಹಿತ ನಾಗತಂಬಿಲ ಸೇವೆ ಹಾಗೂ ಅನ್ನಸಂತರ್ಪಣೆ ಸೇವೆ ನಡೆಯಿತು. ಈ ಕಾರ್ಯದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ನಾಗದೇವರ ಕೃಪೆಗೆ ಪಾತ್ರರಾದರು.