ಮಲೆಬೆಟ್ಟು ದೇವಸ್ಥಾನದ ನಾಗಬನದಲ್ಲಿ ನಾಗರಪಂಚಮಿ ಆಚರಣೆ August 10, 2024 0 Facebook Twitter WhatsApp ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ನಾಗ ಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ ನಡೆಯಿತು.