ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

0

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮುಂಡಾಜೆ ವಲಯದ ಮುಂಡಾಜೆ ಬಿ ಕಾರ್ಯಕ್ಷೇತ್ರದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷೆ ವೀಣಾ, ಶಾಲಾ ಸಮಿತಿ ಅಧ್ಯಕ್ಷರು ಶಶಿಧರ್ ಮತ್ತು ಸದಸ್ಯರು, ಶಾಲಾ ಶಿಕ್ಷಕಿಯರು, ಸೇವಾಪ್ರತಿನಿಧಿ ಲೀಲಾವತಿ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here