ಶಿಶಿಲ: 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಪದ್ಮಪ್ಪ ಪೂಜಾರಿ

0

ಶಿಶಿಲ: 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪದ್ಮಪ್ಪ ಪೂಜಾರಿ ಬಡ್ಲ, ಉಪಾಧ್ಯಕ್ಷರಾಗಿ ಮಾಧವ ಪೂಜಾರಿ ದೇನೋಡಿ ಮತ್ತು ವಿಶಾಲಾಕ್ಷಿ ಧರ್ಮದ ಕಳ ಹಾಗೂ ಕಾರ್ಯದರ್ಶಿಗಳಾಗಿ ಸೇವಾಪ್ರತಿನಿಧಿಗಳಾದ ಗಾಯತ್ರಿ ಮತ್ತು ರಶ್ಮಿತಾ ರವರು ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here