ವಲಯ ಮಟ್ಟದ ಶಟ್ಲ್ ಪಂದ್ಯಾಟದಲ್ಲಿ ಹೊಕ್ಕಾಡಿಗೋಳಿ ಶಾಲೆ ದ್ವಿತೀಯ

0

ಆರಂಬೋಡಿ: ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಶಟ್ಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಹೊಕ್ಕಾಡಿಗೋಳಿ ಸರಕಾರಿ ಉ.ಪ್ರಾ.ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ದೈಹಿಕ ಶಿಕ್ಷಣ ಶಿಕ್ಷಕಿ ಮೆಟಿಲ್ದ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here