ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಕಾಲೇಜಿನಲ್ಲಿ ತ್ರೋಬಾಲ್ ಹಾಗೂ ಗಲ್ಲಿ ಕ್ರಿಕೆಟ್ ಪಂದ್ಯಾಟ

0

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಕಾಲೇಜಿನಲ್ಲಿ ಆ.13ರಂದು ಎಲ್ ಸಿ ಆರ್ ಇಂಡಿಯನ್ ಕಾಲೇಜಿನಲ್ಲಿ ದಶಮಾನೋತ್ಸವದ ಅಂಗವಾಗಿ ತ್ರೋಬಾಲ್ ಹಾಗೂ ಗಲ್ಲಿ ಕ್ರಿಕೆಟ್ ಪಂದ್ಯಾಟವನ್ನು ರಾಯಲ್ ಅಟ್ಯಾಕರ್ಸ್ ತಂಡವು ಆಯೋಜಿಸಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here