ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಶಿಶಿಲ: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸ್ಥಳೀಯ ಶಾಲಾ ಮಕ್ಕಳೊಂದಿಗೆ ಪಂಚಾಯತ್ ಅಧ್ಯಕ್ಷರಾದ ಸುಧೀನ್ ಡಿ ದ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಯಶೋಧರ, ನಿಕಟಪೂರ್ವ ಅಧ್ಯಕ್ಷರಾದ ಸಂದೀಪ್ ಅಮ್ಮುಡಂಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಪಂಚಾಯತ್ ಸದಸ್ಯರುಗಳು, ಗ್ರಾಮಸ್ಥರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here