ಪದ್ಮುಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪದ್ಮುಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು.ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ ಗೌಡ ರವರು ಧ್ವಜಾರೋಹಣ ನೆರವೇರಿಸಿದರು.

ಅಧ್ಯಾಪಕಿ ತೇಜಾ.ಎಸ್ ಡಿ ಎಂ ಸಿ ಸದ‌ಸ್ಯ ಕಾಸಿಂ ಪದ್ಮುಂಜ, ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರ ಕುರಿತು ಭಾಷಣ ಮಾಡಿದರು. ಮುಖ್ಯ ಶಿಕ್ಷಕಿ ಕೀರ್ತಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಕಾವ್ಯರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.ಎಸ್ ಡಿ ಎಂ ಸಿ ಸದಸ್ಯರು ಪೋಷಕರು ದಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here