ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಜರುಗಿತು.ನಿವೃತ್ತ ಮುಖ್ಯೋಪಾಧ್ಯಾಯ ನೋಣಯ್ಯ ರವರು ಧ್ವಜಾರೋಹಣ ನೆರವೇರಿಸೀದರು.

ಕಾರ್ಯಕ್ರಮದಲ್ಲಿ ಶಿಶು ಮಂದಿರದ ಅಧ್ಯಕ್ಷರು, ಗೌರವಾಧ್ಯಕ್ಷರು, ಪದಾಧಿಕಾರಿಗಳು, ಮಾತಾಜಿಯವರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

ರಸ್ತೆಯಲ್ಲಿ ಪಥಸಂಚಲನ ಸಾಗಿತು, ಸಭಾ ಕಾರ್ಯಕ್ರಮ ಮತ್ತು ಮಕ್ಕಳ ಸಾoಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.

LEAVE A REPLY

Please enter your comment!
Please enter your name here