ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

0

ಉಜಿರೆ: ಕೋಲ್ಕತ್ತಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ ಉಜಿರೆಯ ಎಬಿವಿಪಿ ಕಟ್ಟೆ ಬಳಿ ನಡೆಯಿತು.

ಬೆಳ್ತಂಗಡಿ ತಾಲೂಕು ಸಂಚಾಲಕ ಪ್ರಾರ್ಥನ್ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

LEAVE A REPLY

Please enter your comment!
Please enter your name here