ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಾಜ್ಯ ಮಟ್ಟದ ಕರಾಟೆಯಲ್ಲಿ ಚಿನ್ನದ ಪದಕ

0

ಉಜಿರೆ: ಆಗಸ್ಟ್ 17ರಂದು ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅವ್ನಿಶ್ ಬೈಜುರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು.ಇವರು ಉಜಿರೆಯ ನಿವಾಸಿಯಾದ ಬೈಜು ಎನ್ ಎಸ್ ಹಾಗು ಸುನಿತಾ ಬೈಜು ದಂಪತಿಯ ಪುತ್ರರಾಗಿರುತ್ತಾರೆ.

LEAVE A REPLY

Please enter your comment!
Please enter your name here