ಕಲ್ಲೇರಿಯ ಪವರ್‌ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

0

ಕಲ್ಲೇರಿ: ಕಲ್ಲೇರಿ ಮೆಸ್ಕಾಂ ನಲ್ಲಿ ಕಳೆದ 15 ವರ್ಷಗಳಿಂದ ಸಂದೀಪ್ ಎಂರವರು ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here