ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಬಂದಾರು ಹಿ.ಪ್ರಾ. ಶಾಲೆಗೆ ಪ್ರಥಮ ಸ್ಥಾನ

0

ಬಂದಾರು: 2024-25ನೇ ಸಾಲಿನ ಸರಳಿಕಟ್ಟೆಯಲ್ಲಿ ನಡೆದ ವಲಯ ಮಟ್ಟದ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಕೂಟದಲ್ಲಿ ಬಂದಾರು ಹಿರಿಯ ಪ್ರಾಥಮಿಕ ಶಾಲೆ 16ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅಯ್ಕೆಯಾಗಿದ್ದಾರೆ.

ಕ್ರೀಡಾಪಟುಗಳಿಗೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಸುವರ್ಣ ಮರೋಡಿ ಹಾಗೂ ಶಿಕ್ಷಕ ವೃಂದ ಪೋಷಕರು, ಶಾಲಾಭಿವೃದ್ಧಿ ಸಮಿತಿ ಸಹಕಾರ ನೀಡಿರುತ್ತಾರೆ.

LEAVE A REPLY

Please enter your comment!
Please enter your name here