ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ- ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

0

ಬೆಳ್ತಂಗಡಿ: ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ.ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ಪತ್ರಿಕೆಯ 35ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಡೂರಿನ ಪುಟ್ಟಮ್ಮ ಬೆಂಕಿ ಲಕ್ಷ್ಮಯ ಕಲ್ಯಾಣ ಮಂಟಪದಲ್ಲಿ ನಡೆದ ನಾಲ್ಕನೇ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ಮತ್ತು ಒಂದನೇ ರಾಜ್ಯಮಟ್ಟದ ನಾನ್ ಮೆಡಲಿಸ್ಟ್ ಯೋಗ ಚಾಂಪಿಯನ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ನಾನ್ ಮೆಡಲಿಸ್ಟ್ ನಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ಟ್ರಡಿಷನಲ್ ಜೂನಿಯರ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here