ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ ಸಲ್ಲಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರನ್ನು ಭೇಟಿ ಮಾಡಿದ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಜಿರೆ ಗ್ರಾಮದ ಕಕ್ಕೆಜಾಲು, ಕಲ್ಮಂಜ ಗ್ರಾಮದ ನಿಡಿಗಲ್, ಬಂದಾರು ಗ್ರಾಮದ ಬುಳೇರಿ, ಸುಲ್ಕೇರಿ ಮತ್ತು ನಾರವಿ ಗ್ರಾಮದ ಅರಸಿಕಟ್ಟೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿಯನ್ನು ಸಲ್ಲಿಸಿದರು.ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

p>

LEAVE A REPLY

Please enter your comment!
Please enter your name here